Anganwadi Recruitment: 734 ಅಂಗನವಾಡಿ ಟೀಚರ್ ಹುದ್ದೆಗಳಿಗೆ ನೇಮಕಾತಿ.! ಇಲ್ಲಿದೆ ಅರ್ಜಿ ಸಲ್ಲಿಸಿ ಡೈರೆಕ್ಟರ್ ಲಿಂಕ್!
Anganwadi Recruitment 2024: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ವತಿಯಿಂದ ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಮಹಿಳಾ ಅಭ್ಯರ್ಥಿಗಳು ಈ ಒಂದು ಹುದ್ದೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅದಕ್ಕೂ ಮುಂಚೆ ಈ ಹುದ್ದೆಗೆ ಯಾವ ರೀತಿಯಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ ಮತ್ತು ಸಂಬಳದ ವಿವರಣೆ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ, ವಯಸ್ಸಿನ ಮಿತಿ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಮತ್ತು ಇನ್ನಿತರ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದ ಕೆಳಭಾಗದಲ್ಲಿ ನೀಡಲಾಗಿದೆ ಆದ್ದರಿಂದ ಸಂಪೂರ್ಣ ಓದಿ ನಂತರದಲ್ಲಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.
- ಇಲಾಖೆ ಹೆಸರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ
- ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ
- 734 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
- ಈ ಒಂದು ಹುದ್ದೆಗೆ ನೀವು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
- ಉದ್ಯೋಗ ಸ್ಥಳ: ನೀವು ಹಾಸನ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.
ಹುದ್ದೆಗಳ ವಿವರಣೆ:
- ಅಂಗನವಾಡಿ ಕಾರ್ಯಕರ್ತೆಯರು:168
- ಅಂಗನವಾಡಿ ಸಹಾಯಕಿಯರು: 556
ಶೈಕ್ಷಣಿಕ ಅರ್ಹತೆ:
- ಅಂಗನವಾಡಿ ಕಾರ್ಯಕರ್ತೆಯರು: 12ನೇ ತರಗತಿ ಪಾಸಾಗಿರಬೇಕು.
- ಅಂಗನವಾಡಿ ಸಹಾಯಕಿಯರು: 10ನೇ ತರಗತಿ ಪಾಸಾಗಿರಬೇಕು.
ವಯಸ್ಸಿನ ಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷವನ್ನು ಮೀರಬಾರದು.
ಅರ್ಜಿ ಶುಲ್ಕ: ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮಹಿಳೆಯರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
- ಕನಿಷ್ಠ ಅರ್ಜಿ ಸಲ್ಲಿಸುವ ಮಹಿಳೆಯರು 3 ವರ್ಷ ಸೇವೆಯನ್ನು ಸಲ್ಲಿಸಬೇಕು.
- ಅಂಗನವಾಡಿ ಕೇಂದ್ರದ 3 ಕಿ.ಮೀ ವ್ಯಾಪ್ತಿ ಒಳಗಡೆ ಅಭ್ಯರ್ಥಿಗಳು ವಾಸಿಸುತ್ತಿರಬೇಕು.
ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಪ್ರಾರಂಭ ದಿನಾಂಕ: 08-08-2024
- ಅರ್ಜಿ ಕೊನೆಯ ದಿನಾಂಕ: 04-09-2024
ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್: https://karnemakaone.kar.nic.in/