KSRTC ಬಸ್ ನಲ್ಲಿ ಉಚಿತ ಪ್ರಯಾಣಿಸುವ ಮಹಿಳೆಯರು ಕಹಿಸುದ್ದಿ.! ಇನ್ಮುಂದೆ ರಾಜ್ಯದಲ್ಲಿ ಶಕ್ತಿ ಯೋಜನೆ ಬಂದ್!
KSRTC Big Update: ನಮಸ್ಕಾರ ಕರ್ನಾಟಕದ ಎಲ್ಲ ಸಮಸ್ತ ಜನತೆಗೆ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಅದರಲ್ಲಿ ಒಂದು ಶಕ್ತಿ ಯೋಜನೆ ಆಗಿದೆ, ಈ ಯೋಜನೆ ಅಡಿಯಲ್ಲಿ ಮಹಿಳೆಯರು ಕರ್ನಾಟಕದ ರಾಜ್ಯಾದ್ಯಂತ ತಮ್ಮ ಕೆಲಸ ಮತ್ತು ಆರ್ಥಿಕ ಸಂಚಾರಕ್ಕಾಗಿ ಈ ಒಂದು ಯೋಜನೆ ಸಹಾಯಕವಾಗಿದೆ. ಇತ್ತೀಚಿನ ದಿನಮಾನಗಳಲ್ಲಿ ಉಚಿತ ಬಸ್ ಪ್ರಯಾಣ ಮಾಡುವ ಮಹಿಳೆಯರಿಗೆ ಕೆಲವಷ್ಟು ಕಹಿ ಸುದ್ದಿಗಳನ್ನು ನೀಡಿದೆ. ಇದರ ಸಂಪೂರ್ಣ ಮಾಹಿತಿ ಕೆಳಗಡೆ ನೀಡಲಾಗಿದೆ ಆದ್ದರಿಂದ ಸಂಪೂರ್ಣ ಓದಿ.
ಶಕ್ತಿ ಯೋಜನೆಯ ಕಹಿ ಸುದ್ದಿ:
ಶಕ್ತಿ ಯೋಜನೆ ಪ್ರಾರಂಭವಾಗಿ ಇಲ್ಲಿಗೆ ಒಂದು ವರ್ಷದ ಮೇಲ್ಗಡೆ ಆಗಿದೆ, ಈ ಒಂದು ಯೋಜನೆಯಿಂದಾಗಿ ಸರ್ಕಾರಿ ಬಸ್ಸುಗಳಲ್ಲಿ ಸಾಕಷ್ಟು ರಶ್ ಉಂಟಾಗುತ್ತಿದೆ. ಅದಲ್ಲದೆ ಬಸ್ಗಳಲ್ಲಿ ಗಲಾಟೆ ಮತ್ತು ಇನ್ನಿತರ ಸಮಸ್ಯೆಗಳಿಂದಾಗಿ ಸರ್ಕಾರಿ ಬಸ್ಸುಗಳಲ್ಲಿ ಓಡಾಡುವ ಹಿರಿಯ ನಾಗರಿಕರು ಮತ್ತು ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗ ಮಾಡುವ ವ್ಯಕ್ತಿಗಳು ಕರ್ನಾಟಕ ರಸ್ತೆ ಸಾರಿಗೆ ಸಂಚಾರ ಇಲಾಖೆಗೆ ದೂರು ಸಲ್ಲಿಸಿದ್ದಾರೆ.
ರಾಜ್ಯದ ಕೆಲವಷ್ಟು ಸಚಿವರ ಮಾತು:
ರಸ್ತೆ ಸಾರಿಗೆ ಸಂಚಾರ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿ ಅವರು ಸುದ್ದಿಗಾರರೊಂದಿಗೆ ಕೆಲವಷ್ಟು ಮಾತುಗಳನ್ನು ಹಂಚಿಕೊಂಡಿದ್ದಾರೆ ಅಂದರೆ ಶಕ್ತಿ ಯೋಜನೆ ಪ್ರಾರಂಭ ವಾಗಿರುವ ಆದ್ದರಿಂದ ರಸ್ತೆ ಸಾರಿಗೆ ಸಂಚಾರ ಇಲಾಖೆ ಮೇಲೆ ಸಾಕಷ್ಟು ನಷ್ಟ ಉಂಟಾಗಿದೆ. ಇದೇ ರೀತಿಯಾಗಿ ಮುಂದುವರೆದರೆ ನಾವು ರಸ್ತೆ ಸಾರಿಗೆ ಸಂಚಾರ ಇಲಾಖೆಯನ್ನು ಮುಚ್ಚಿಕೊಂಡು ಹೋಗಬೇಕಾಗುತ್ತದೆ ಎಂದು ಮಾತನ್ನು ವ್ಯಕ್ತಪಡಿಸಿದ್ದಾರೆ. ಈ ಒಂದು ಮಾತಿನಿಂದ ಶಕ್ತಿ ಯೋಜನೆ, ನಿಷೇಧ ಗೊಳಿಸುವ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ.
ರಾಜ್ಯದ ಮಹಿಳೆಯರೇ ಆತಂಕ ಪಡೆಬೇಡಿ ಯಾಕೆಂದರೆ ಸಿಎಂ ಸಿದ್ದರಾಮಯ್ಯನವರು ಯಾವುದೇ ರೀತಿಯಾಗಿ ಶಕ್ತಿ ಯೋಜನೆ ನಿಷೇಧ ಗೊಳಿಸುವುದಿಲ್ಲ ಎಂದು ಮಹಿಳೆಯರಿಗೆ ತಿಳಿಸಿದ್ದಾರೆ ಇದರ ನಷ್ಟವನ್ನು ಬೇರೊಂದು ರೀತಿಯಲ್ಲಿ ನಾವು ಪರಿಹರಿಸುತ್ತೇವೆ ಎಂದು ಹೇಳಿದ್ದಾರೆ.