Free Sewing Machine: ರಾಜ್ಯ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಪ್ರಾರಂಭ! ಕೂಡಲೇ ಹೀಗೆ ಅರ್ಜಿ ಸಲ್ಲಿಸಿ, ಪಡೆದುಕೊಳ್ಳಿ!
Free Sewing Machine Karnataka: ನಮಸ್ಕಾರ ಎಲ್ಲ ಕನ್ನಡದ ಸಮಸ್ತ ಜನತೆಗೆ, ರಾಜ್ಯ ಸರ್ಕಾರವು ಈ ಒಂದು ಯೋಜನೆ ಅಡಿಯಲ್ಲಿ ರಾಜ್ಯದ ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡುತ್ತಿದ್ದಾರೆ. ಈ ಒಂದು ಯೋಜನೆಗೆ ನೀವು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು ಎಲ್ಲ ಮಾಹಿತಿ ಒಂದು ಲೇಖನದ ಕೆಳಭಾಗದಲ್ಲಿ ನೀಡಲಾಗಿದೆ, ಆದ್ದರಿಂದ ಸಂಪೂರ್ಣವಾಗಿ ಓದಿ.
ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಮಹಿಳೆಯರಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ನೀಡಲು ಅರ್ಜಿಯನ್ನು ಕರೆದಿದ್ದಾರೆ ಅರ್ಹ ಮಹಿಳೆಯರು, ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುಖಾಂತರ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ನಿಮ್ಮ ಹತ್ತಿರದ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದೇ ರೀತಿಯಾಗಿ ಈ ಕೆಳಗಡೆ ನೀಡಿರುವ ದಾಖಲೆಗಳು ಪ್ರಮುಖವಾಗಿ ಬೇಕಾಗುತ್ತದೆ.
ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾಗುವ ದಾಖಲೆಗಳು:
- ಅರ್ಜಿದಾರರ ಫೋಟೋ.
- ಅರ್ಜಿದಾರರ ಜನ್ಮ ದಿನಾಂಕ ಇರುವ ಅಂಕಪಟ್ಟಿ ಅಥವಾ ಯಾವುದಾದರೂ ದೃಢೀಕರಣ ಪ್ರಮಾಣ ಪತ್ರ.
- ಶೈಕ್ಷಣಿಕ ಅರ್ಹತೆ ಪ್ರಮಾಣ ಪತ್ರ.
- ಅರ್ಜಿದಾರರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
- ರೇಷನ್ ಕಾರ್ಡ್.
- ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಯಿಂದ ಹೊಲಿಗೆ ವೃತ್ತಿ ಮಾಡುತ್ತಿರುವ ಪ್ರಮಾಣ ಪತ್ರ.
- ಅರ್ಜಿದಾರರ ಕುಟುಂಬದಲ್ಲಿ ಸರ್ಕಾರಿ ನೌಕರರಿದ್ದರೆ ಈ ಒಂದು ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ.