Gruhalakshmi: ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಪಡೆಯುವ ಮಹಿಳೆಯರಿಗೆ ಕಹಿಸುದ್ದಿ.! ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ಇಲ್ಲಿದೆ ನೋಡಿ!
Gruhalakshmi Scheme: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರಕ್ಕೆ ಬರುವ ಮುಂಚೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ ಎಂದು ಸ್ಪಷ್ಟನೆಯನ್ನು ಮಾಡಿತ್ತು, ತನ್ನ ಮಾತಿನಂತೆ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಅದರಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಆಗಿದೆ, ಈ ಒಂದು ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 2000 ವರ್ಗಾವಣೆ ಮಾಡುವ ಮೂಲಕ ಮಹಿಳೆಯರಿಗೆ ಸಾಕಷ್ಟು ಅನುಕೂಲವನ್ನು ಮಾಡಿದೆ. ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಕಡೆಯಿಂದ ಕಹಿ ಸುದ್ದಿ ಒಂದು ಕೇಳಿ ಬರುತ್ತಿದೆ ಇದರ ಸಂಪೂರ್ಣ ಮಾಹಿತಿಯನ್ನು ಕೇಳಲಾಗದಲ್ಲಿ ನೀಡಲಾಗಿದೆ.
ಗೃಹಲಕ್ಷ್ಮಿ ಯೋಜನೆ:
ಗೃಹಲಕ್ಷ್ಮಿ ಯೋಜನೆ ರಾಜ್ಯದಲ್ಲಿ ಕೆಲವೊಂದು ಹಿಂದಿನ ತಿಂಗಳಗಳಿಂದ ಸಾಕಷ್ಟು ಸರಾಗವಾಗಿ ಸಾಗಿ ಬಂದಿದೆ, ಆದರೆ ಕೆಲವಷ್ಟು ತಿಂಗಳಿಗಳಿಂದ ಈ ಒಂದು ಯೋಜನೆಗೆ ಕಂಠಕ ಉಂಟಾಗಿದೆ. ಈ ಒಂದು ಗೃಹಲಕ್ಷ್ಮಿ ಯೋಜನೆ ಜಾರಿಗೆ ಮಾಡಿದಾಗ ನಿಂದಲೂ ಮಹಿಳೆಯರು ಮನೆಯಿಂದ ಬ್ಯಾಂಕಿಗೆ ಸಾಕಷ್ಟು ಪರದಾಟವನ್ನು ನಡೆಸಿದ್ದಾರೆ. ರಾಜ್ಯದಲ್ಲಿ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ಅಂತ್ಯ ವಾಗಲು ಬಂದರು ಇನ್ನೂ ಕೂಡ ಖಾತೆಗೆ ಹಣ ಬಂದು ಜಮಾ ಆಗಿಲ್ಲ. ಒಂದು ಕಾರಣದಿಂದಾಗಿ ಮಹಿಳೆಯರಿಗೆ ಸಾಕಷ್ಟು ಗೊಂದಲಗಳು ಉಂಟಾಗಿವೆ.
ಈ ಒಂದು ಮೇಲೆ ನೀಡಿರುವ ಮಾಹಿತಿಗೆ ಕಾರಣ ನೋಡುವುದಾದರೆ, ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗಿಲ್ಲ. ಸದ್ಯಕ್ಕೆ ಸರಕಾರವು ಮೂರು ತಿಂಗಳ ಗೃಹಲಕ್ಷ್ಮಿ ಹಣದ ಅನುದಾನ ಕೇಳಿದರೆ ಹಣಕಾಸು ಇಲಾಖೆಯು ಒಂದೊಂದೇ ತಿಂಗಳ ಹಣವನ್ನು ಬಿಡುಗಡೆ ಮಾಡುತ್ತಿದೆ. ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಮುಂದಿನ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಜಮಾ:
ರಾಜ್ಯದಲ್ಲಿ ಪ್ರತಿ ತಿಂಗಳು ಮಹಿಳೆಯರ ಖಾತೆಗೆ ಒಂದು ಪಾಯಿಂಟ್ 21 ಕೋಟಿ ಹಣವನ್ನು ಬಿಡುಗಡೆ ಮಾಡಬೇಕಾಗಿದ್ದು ಹಣಕಾಸು ಇಲಾಖೆಯು ಹಣವನ್ನು ಅನುದಾನ ಮಾಡದ ಕಾರಣದಿಂದಾಗಿ ಮುಂದಿನ ತಿಂಗಳು ಹಣ ಬರುವುದು ನಿರೀಕ್ಷೆ ಎಲ್ಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿಯನ್ನು ತಿಳಿಸಿದ್ದಾರೆ.