Gruhalakshmi: ಗೃಹಲಕ್ಷ್ಮಿ ಬರೋಬ್ಬರಿ 2 ಲಕ್ಷ ಮಹಿಳೆಯರಿಗೆ ಹಣ ಕ್ಯಾನ್ಸಲ್.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

News

Gruhalakshmi: ಗೃಹಲಕ್ಷ್ಮಿ ಬರೋಬ್ಬರಿ 2 ಲಕ್ಷ ಮಹಿಳೆಯರಿಗೆ ಹಣ ಕ್ಯಾನ್ಸಲ್.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

Gruhalakshmi: ನಮಸ್ಕಾರ ಎಲ್ಲ ಕನ್ನಡದ ಸಮಸ್ತ ಜನತೆಗೆ, ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ, ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೀಡಲಾಗುತ್ತದೆ. ಇಂಥ ಮಹಿಳೆಯರಿಗೆ ಇನ್ನು ಮುಂದೆ ರಾಜ್ಯ ಸರ್ಕಾರ ಕಹಿ ಸುದ್ದಿಯನ್ನು ನೀಡಿದೆ, ಹಾಗೂ ರಾಜ್ಯದಲ್ಲಿ ಗೃಹಲಕ್ಷ್ಮಿ 2 ಲಕ್ಷ ಮಹಿಳೆಯರಿಗೆ ಹಣ ಕ್ಯಾನ್ಸಲ್ ಮಾಡಲಾಗಿದೆ, ಅಂತ ಮಹಿಳೆಯರು ಯಾರು ಎಂಬುದರ ಸಂಪೂರ್ಣ ಮಾಹಿತಿ ಆದ್ದರಿಂದ ಕೆಳಗಡೆ ನೀಡಿರುವ ಮಾಹಿತಿಯನ್ನು ಸಂಪೂರ್ಣ ಓದಿ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹೇಳಿಕೆ:

ರಾಜ್ಯದಲ್ಲಿ ಕಳೆದ ಎರಡರಿಂದ ಮೂರು ತಿಂಗಳ ನಿಂದ ಮಹಿಳೆಯರಿಗೆ ಯಾವುದೇ ಗೃಹಲಕ್ಷ್ಮಿ ಹಣ ಬಂದು ತಲುಪಿಲ್ಲ ಆದ್ದರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡುವ ಮೂಲಕ ನಿಮ್ಮ ಗೃಹಲಕ್ಷ್ಮಿ ಅರ್ಜಿ ಸ್ಟೇಟಸ್ ಚೆಕ್ ಮಾಡಿಸುವ ಮೂಲಕ ಏನಾದರೂ ತೊಂದರೆ ಆಗಿದ್ದಲ್ಲಿ ಕೂಡಲೇ ಸರಿ ಮಾಡಿಸಿಕೊಂಡು ನಿಮ್ಮ ಹಣವನ್ನು ಪಡೆದುಕೊಳ್ಳಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಬರೋಬ್ಬರಿ 2 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬಂದ್:

ರಾಜ್ಯದಲ್ಲಿ ಒಟ್ಟು 1.28 ಕೋಟಿ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದು, ಸದ್ಯಕ್ಕೆ ತಿಳಿದು ಬಂದಿರುವ ಮಾಹಿತಿ ಪ್ರಕಾರ 2 ಲಕ್ಷ ಮಹಿಳೆಯರನ್ನು ಈ ಒಂದು ಯೋಜನೆಯಿಂದ ಹೊರಹಾಕಲಾಗಿದೆ ಎಂದು ಹೇಳಿದ್ದಾರೆ. ಕುಟುಂಬದಲ್ಲಿ ತೆರಿಗೆ ಪಾವತಿ ದಾರರಿಂದ ರಾಜ್ಯದಲ್ಲಿ 2 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಹಣ ಪಡೆಯಲು ವಂಚಿತರಾಗಿದ್ದಾರೆ.

ತೆರಿಗೆ ಪಾವತಿ ಮಾಡುವ ಮಹಿಳೆಯರನ್ನು ಪದೇ ಪದೇ ಕಚೇರಿಗೆ ಅಲೆದಾಡಿಸದೆ ಉದ್ದೇಶಕ್ಕಾಗಿ ಈ ಒಂದು ತೆರಿಗೆ ಪಾವತಿ ಮಾಡುವ ಮಹಿಳೆಯರಿಗೆ ಸುದ್ದಿಯನ್ನು ಬಹಿರಂಗ ಪಡಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಆದ ಲಕ್ಷ್ಮಿ ಹೆಬ್ಬಾಳಕರ್ ಅವರು ಅಧಿಕೃತವಾದ ಮಾಹಿತಿಯನ್ನು ನೀಡಿದ್ದಾರೆ.

ತೆರಿಗೆ ಪಾವತಿ ಮಾಡುವ ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆ ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ಡೈರೆಕ್ಟಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಯನ್ನು ಬಹಿರಂಗಪಡಿಸಿದ್ದಾರೆ.