KRCL Recruitment: 10ನೇ ಪಾಸಾಗಿದ್ದರೆ ಸಾಕು ರೈಲ್ವೆ ಇಲಾಖೆಯಲ್ಲಿ ಉದ್ಯೋಗವಕಾಶಗಳ! ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟರ್ ಲಿಂಕ್!
KRCL Recruitment 2024: ಭಾರತೀಯ ರೈಲ್ವೆ ಇಲಾಖೆಯಲ್ಲಿ 190 ಹುದ್ದೆಗಳಿಗೆ ಅರ್ಜಿಯನ್ನು ಆವರಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಈ ಒಂದು ಹುದ್ದೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆಗಳಿಗೆ ಯಾವ ರೀತಿಯಾಗಿ ಆಯ್ಕೆ ಮಾಡುತ್ತಾರೆ ಮತ್ತು ಹುದ್ದೆಗಳ ವಿವರ, ಸಂಬಳದ ವಿವರಣೆ, ವಯಸ್ಸಿನ ಮಿತಿ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಹಾಗೂ ಇನ್ನಿತರ ಮಾಹಿತಿಯನ್ನು ಈ ಒಂದು ಲೇಖನದ ಕೆಳಭಾಗದಲ್ಲಿ ನೀಡಲಾಗಿದೆ. ಆದ್ದರಿಂದ ಸಂಪೂರ್ಣವಾಗಿ ಓದಿ ನಂತರದಲ್ಲಿ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿ.
- ಇಲಾಖೆ ಹೆಸರು: ಕೊಂಕಣ ರೈಲ್ವೆ ಕಾರ್ಪೊರೇಷನ್ ಇಲಾಖೆ
- ಹುದ್ದೆಗಳ ವಿವರ: ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
- ಒಟ್ಟು ಹುದ್ದೆಗಳು: 190 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
- ಈ ಒಂದು ಹುದ್ದೆಗೆ ನೀವು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
- ಈ ಒಂದು ಹುದ್ದೆಗೆ ನೀವು ಭಾರತದಲ್ಲೆಡೆ ಕಾರ್ಯವನ್ನು ನಿರ್ವಹಿಸಬೇಕಾಗುತ್ತದೆ.
ಹುದ್ದೆಗಳ ವಿವರ: ಕೊಂಕಣ ರೈಲ್ವೆ ಕಾರ್ಪೊರೇಷನ್ ಇಲಾಖೆ ಅಧಿಸೂಚನೆ ಪ್ರಕಾರ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ: ರೈಲ್ವೆ ಇಲಾಖೆ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿ ಮತ್ತು ಐಟಿಐ ಪಾಸ್ ಆಗಿರಬೇಕು.
ವಯಸ್ಸಿನ ಮಿತಿ: ಕೊಂಕಣ ರೈಲ್ವೆ ಕಾರ್ಪೊರೇಷನ್ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 36 ವರ್ಷವನ್ನು ಮೀರಬಾರದು.
ಸಂಬಳದ ವಿವರಣೆ: ಕೊಂಕಣ ರೈಲ್ವೆ ಕಾರ್ಪೊರೇಷನ್ ಇಲಾಖೆಯ ಅಧಿಸೂಚಿನ ಪ್ರಕಾರ ಅಭ್ಯರ್ಥಿಗಳು ಹುದ್ದೆಗೆ ಆಯ್ಕೆಯಾದ ನಂತರ ಅವರ ಅಧಿಸೂಚನೆ ಪ್ರಕಾರ ಸಂಬಳವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ: ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ₹885 ಅರ್ಜಿ ಶುಲ್ಕ ನೀಡಬೇಕಾಗುತ್ತದೆ. ಮಾಜಿ ಸೈನಿಕರು ಮತ್ತು ಅಂಗವಿಕಲ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿಸಲಾಗುತ್ತದೆ.
ಆಯ್ಕೆ ವಿಧಾನ: ಕೊಂಕಣ ರೈಲ್ವೆ ಕಾರ್ಪೊರೇಷನ್ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳನ್ನು ಈ ಒಂದು ಹುದ್ದೆಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಿ ಮತ್ತು ವೈದಿಕ ಪರೀಕ್ಷೆ, ದಾಖಲೆಗಳನ್ನು ಪರಿಶೀಲನೆ ಮಾಡಿ ಈ ಒಂದು ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 16-09-2024
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 06-10-2024
ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್: https://konkanrailway.com/pages/viewpage/current_notifications