KSRTC: ರಾಜ್ಯದಲ್ಲಿ ಶಕ್ತಿ ಯೋಜನೆ ಬಂದ್.! ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರು ಶಾಕಿಂಗ್ ನ್ಯೂಸ್!

News

KSRTC: ರಾಜ್ಯದಲ್ಲಿ ಶಕ್ತಿ ಯೋಜನೆ ಬಂದ್.! ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರು ಶಾಕಿಂಗ್ ನ್ಯೂಸ್!

KSRTC News: ನಮಸ್ಕಾರ ಎಲ್ಲ ಕನ್ನಡದ ಸಮಸ್ತ ಜನತೆಗೆ, ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಮಹಿಳೆಯರಿಗೆ ಸಾಕಷ್ಟು ತಮ್ಮ ಕೆಲಸಕ್ಕೆ ಸಂಚಾರಿಸಲು ಈ ಒಂದು ಶಕ್ತಿ ಯೋಜನೆ ಸಾಕಷ್ಟು ಉಪಯುಕ್ತವಾಗಿತ್ತು ಇದರ ಬೆನ್ನಲ್ಲೇ ಉಚಿತ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ರಾಜ್ಯ ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದೆ. ಏನಿದು ಶಾಕಿಂಗ್ ನ್ಯೂಸ್ ಮತ್ತು ಶಕ್ತಿ ಯೋಜನೆ ರಾಜ್ಯದಲ್ಲಿ ಬಂದ್ ಆಗುತ್ತಾ ಎಂಬುದರ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ ಆದ್ದರಿಂದ ಸಂಪೂರ್ಣ ಮಾಹಿತಿ ಓದಿ.

ರಾಜ್ಯದಲ್ಲಿ ಶಕ್ತಿ ಯೋಜನೆ ಶಾಕಿಂಗ್ ನ್ಯೂಸ್:

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಐದು ಯೋಜನೆಗಳನ್ನು ಜಾರಿಗೆ ತರಲಾಯಿತು. ಇದರಲ್ಲಿ ಒಂದಾದ ಶಕ್ತಿ ಯೋಜನೆಯು ಮಹಿಳೆಯರನ್ನು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಈ ಒಂದು ಯೋಜನೆ ಸಹಾಯಕವಾಗಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಮಹಿಳಾರಿಗೆ ಶಕ್ತಿ ಯೋಜನೆಯಿಂದ ಶಾಕಿಂಗ್ ನ್ಯೂಸ್ ಅನ್ನು ನೀಡಿದೆ, ಏನು ಎಂದರೆ ಉಚಿತ ಬಸ್ ಪ್ರಯಾಣ ಮಾಡುವ ಮಹಿಳೆಯರೇ ಯಿಂದಾಗಿ ಬಸ್ನಲ್ಲಿ ದಿನ ನಿತ್ಯ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಕಷ್ಟು ತೊಂದರೆಗಳು ಉಂಟಾಗುವೆ ಅಲ್ಲದೆ ಬಸ್ಸುಗಳಿಗೆ ಸಾಕಷ್ಟು ತೊಂದರೆ ಗಲಾಟೆ ಸಹ ಸಾಕಷ್ಟು ಕಂಡು ಬರುತ್ತಿವೆ. ಇದರಿಂದಾಗಿ ಕರ್ನಾಟಕ ರಾಜ್ಯದ ಎಲ್ಲಾ ಯುವಕರು ಕರ್ನಾಟಕ ರಸ್ತೆ ಸಾರಿಗೆ ಇಲಾಖೆ ಮೇಲೆ ದೂರನ್ನು ನೀಡುತ್ತಿದ್ದಾರೆ.

ಇದರಿಂದಾಗಿ ರಾಜ್ಯದ ಸಿಎಂ ಸಿದ್ದರಾಮಯ್ಯನವರು ಈ ಒಂದು ಮಾಹಿತಿಯ ಕುರಿತು ಮಹಿಳೆಯರಿಗೆ ಶೇಕಡ 50ರಷ್ಟು ಮತ್ತು ಯುವಕರಿಗೆ ಶೇಕಡ 50ರಷ್ಟು ಬಸ್ಗಳಲ್ಲಿ ಅವಕಾಶವನ್ನು ಮಾಡಿಕೊಡಲಾಗುತ್ತದೆ ಎಂದು ಮಾಹಿತಿಯನ್ನು ನೀಡಿದ್ದು ಮತ್ತು ಮಹಿಳೆಯರಿಗೆ ಇನ್ನು ಮುಂದೆ ಶಕ್ತಿ ಯೋಜನೆ ಅಡಿಯಲ್ಲಿ ಹೊಸ ರೂಲ್ಸ್ ಗಳನ್ನು ಇನ್ನೂ ಕೆಲವೇ ದಿನಗಳಲ್ಲಿ ಜಾರಿಗೆ ತರಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯನವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.

ರಾಜ್ಯದಲ್ಲಿ ಶಕ್ತಿ ಯೋಜನೆ ಬಂದ್ ಸಾಧ್ಯತೆ:

ಕರ್ನಾಟಕ ರಾಜ್ಯದಲ್ಲಿ ಶಕ್ತಿ ಯೋಜನೆಯಿಂದಾಗಿ ಸಾಕಷ್ಟು ತೊಂದರೆಗಳು ಉಂಟಾಗುತ್ತಿದೆ ಮತ್ತು ರಸ್ತೆ ಸಾರಿಗೆ ಇಲಾಖೆ ಮೇಲೆ ಸಾಕಷ್ಟು ಸಾಲವಿದೆಯೆಂದು ರಸ್ತೆ ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ. ಇದೇ ರೀತಿಯಾಗಿ ಉಚಿತ ಬಸ್ ಪ್ರಯಾಣ ನೀಡುವದರಿಂದಾಗಿ ರಸ್ತೆ ಸಾರಿಗೆ ಇಲಾಖೆಯನ್ನು ನಾವು ಮುಚ್ಚಿಕೊಂಡು ಹೋಗಬೇಕಾಗುತ್ತದೆ ಎಂದು ಸಹ ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ. ಮತ್ತು ಇನ್ನಷ್ಟು ಕೆಲವು ಅಷ್ಟು ಸಚಿವರು ಈ ಒಂದು ಮಾಹಿತಿಗೆ ಬೆಂಬಲವನ್ನು ನೀಡುತ್ತಿದ್ದಾರೆ.

ಈ ಒಂದು ಮಾಹಿತಿಯ ಕುರಿತಾಗಿ ರಾಜ್ಯದಲ್ಲಿನ ಮಹಿಳೆಯರಿಗೆ ಸಾಕಷ್ಟು ಆತಕ ಉಂಟಾಗಿದೆ ಇದರ ಬೆನ್ನಲ್ಲೇ ರಾಜ್ಯದ ಸಿಎಂ ಸಿದ್ದರಾಮಯ್ಯನವರು ಈ ಒಂದು ವಿಷಯದ ಕುರಿತು ಮಹಿಳೆಯರಿಗೆ ಪ್ರಮುಖ ಮಾಹಿತಿಯನ್ನು ನೀಡಿದ್ದಾರೆ ಏನು ಎಂದರೆ, ಎಷ್ಟೇ ನಷ್ಟ ಉಂಟಾದರೂ ನಾವು ಪರಿಹರಿಸುತ್ತೇವೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಶಕ್ತಿ ಯೋಜನೆ, ಬಂದ್ ಮಾಡುವುದಿಲ್ಲ ಎಂದು ಮಹಿಳೆಯರಿಗೆ ಒಂದು ಪ್ರಮುಖ ವಿಶ್ವಾಸವನ್ನು ಮೂಡಿಸಿದ್ದಾರೆ.