NWKRTC Recruitment: ಬಸ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್!

Jobs

NWKRTC Recruitment: ಬಸ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್!

NWKRTC Recruitment 2024: ನಮಸ್ಕಾರ ಎಲ್ಲಾ ಕನ್ನಡದ ಸಮಸ್ತ ಜನತೆಗೆ, ಕರ್ನಾಟಕ ರಸ್ತೆ ಸಾರಿಗೆ ಇಲಾಖೆ ಅಲ್ಲಿ ಹೊಸದಾದ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಈ ಒಂದು ಹುದ್ದೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗೆ ಯಾವ ರೀತಿ ಆಯ್ಕೆ ಮಾಡಿಕೊಳ್ಳುತ್ತಾರೆ ಮತ್ತು ಸಂಬಳದ ವಿವರಣೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಮತ್ತು ಇನ್ನಿತರ ಮಾಹಿತಿಯನ್ನು ಈ ಒಂದು ಲೇಖನದ ಕೆಳಭಾಗದಲ್ಲಿ ನೀಡಲಾಗಿದೆ. ಆದ್ದರಿಂದ ಸಂಪೂರ್ಣವಾಗಿ ಓದಿ ನಂತರದಲ್ಲಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.

  • ಇಲಾಖೆ ಹೆಸರು: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
  • ಹುದ್ದೆಗಳ ಸಂಖ್ಯೆ: ನಿಗದಿಪಡಿಸಲಾಗಿಲ್ಲ
  • ಹುದ್ದೆಯ ಹೆಸರು: ಬಸ್ ಡ್ರೈವರ್
  • ಈ ಒಂದು ಹುದ್ದೆಗೆ ನೀವು ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯವನ್ನು ನಿರ್ವಹಿಸಬೇಕಾಗುತ್ತದೆ.
  • ಈ ಹುದ್ದೆಗೆ ನೀವು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

ಸಂಬಳದ ವಿವರಣೆ: ಕರ್ನಾಟಕ ರಸ್ತೆ ಸಾರಿಗೆ ಇಲಾಖೆ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಅವರ ನಿಯಮದ ಪ್ರಕಾರ ಸಂಬಳವನ್ನು ನೀಡಲಾಗುತ್ತದೆ.

ವಯಸ್ಸಿನ ಮಿತಿ: ಕರ್ನಾಟಕ ರಸ್ತೆ ಸಾರಿಗೆ ಇಲಾಖೆ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ 55 ವರ್ಷದ ಒಳಗಡೆ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿರುವದಿಲ್ಲ.

ಶೈಕ್ಷಣಿಕ ಅರ್ಹತೆ: ಕರ್ನಾಟಕ ರಸ್ತೆ ಸಾರಿಗೆ ಇಲಾಖೆ ಹಾಗೂ ಅಭ್ಯರ್ಥಿಗಳಿಗೆ ಅವರ ನಿಯಮದ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ಆಯ್ಕೆ ವಿಧಾನ: ಈ ಒಂದು ಬಸ್ ಡ್ರೈವರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಚಾಲನ ಪರೀಕ್ಷೆ ನಡೆಸಿ ಮತ್ತು ದೈಹಿಕ ಸಾಮರ್ಥ್ಯ, ಸಂದರ್ಶನವನ್ನು ನಡೆಸಿ ಈ ಒಂದು ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

ಈ ಒಂದು ಹುದ್ದೆಗೆ ಆನ್ಲೈನಲ್ಲಿ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: ಪ್ರಾರಂಭವಾಗಿದೆ

ಈ ಒಂದು ಹುದ್ದೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-08-2024

ಈ ಹುದ್ದೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಲಿಂಕ್: https://nwkrtc.karnataka.gov.in/english

Leave a Reply

Your email address will not be published. Required fields are marked *