Job News: 10ನೇ, ITI ಪಾಸಾದವರಿಗೆ ಸಿಹಿಸುದ್ದಿ.! ಯಾವುದೇ ಪರೀಕ್ಷೆ ಇಲ್ಲದೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗವಕಾಶ!
Job News: ನಮಸ್ಕಾರ ಎಲ್ಲ ಕನ್ನಡದ ಜನತೆಗೆ, ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಯ ಭೇಟಿ ನೀಡುವ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದು, ಮತ್ತು ಯಾವ ರೀತಿಯಾಗಿ ಆಯ್ಕೆ ಮಾಡುತ್ತಾರೆ ಮತ್ತು ಸಂಬಳದ ವಿವರಣೆ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಮತ್ತು ಇನ್ನಿತರ ಸಂಪೂರ್ಣ ಮಾಹಿತಿ ಒಂದು ಲೇಖನದ ಕೆಳಭಾಗದಲ್ಲಿ ಸಂಪೂರ್ಣವಾಗಿ ನೀಡಲಾಗಿದೆ, ಆದ್ದರಿಂದ ಸಂಪೂರ್ಣವಾಗಿ ಓದಿ ನಂತರದಲ್ಲಿ ಈ ಹುದ್ದೆಗೆ ಅರ್ಜಿ ಸಲ್ಲಿಸಿ.
- ಇಲಾಖೆ ಹೆಸರು: ವೆಸ್ಟ್ ಸೆಂಟ್ರಲ್ ರೈಲ್ವೆ
- ಹುದ್ದೆಗಳ ಸಂಖ್ಯೆ: 3,317 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
- ಹುದ್ದೆಗಳ ಹೆಸರು: ಅಪ್ರೆಂಟಿಸ್
- ಒಂದು ಹುದ್ದೆಗೆ ಭಾರತದಲ್ಲೆಡೆ ಕಾರ್ಯನಿರ್ವಹಿಸಬೇಕಾಗಿರುತ್ತದೆ.
- ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕಾಗುತ್ತದೆ.
ಸಂಬಳದ ವಿವರಣೆ: ವೆಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ ಅನುಸೂಚನೆಯ ಪ್ರಕಾರ ಅಪ್ರೆಂಟಿಸ್ ಹುದ್ದೆಗಳಿಗೆ ಸಂಬಳವನ್ನು ನೀಡಲಾಗುತ್ತದೆ.
ವಯೋಮಿತಿ: ವೆಸ್ಟ್ ಸೆಂಟ್ರಲ್ ರೈಲ್ವೇ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷವನ್ನು ಮೀರಬಾರದು.
ವಯೋಮಿತಿ ಸಡಿಲಿಕೆ:
- ಈ ಒಂದು ಹುದ್ದೆಗೆ ವಯೋಮಿತಿ ಸಹ ನೀಡಿದ್ದಾರೆ.
- ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
- ಇತರ ಎಲ್ಲ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ.
ಅರ್ಜಿ ಶುಲ್ಕ:
- ಎಸ್ ಸಿ/ಎಸ್ ಟಿ ಮಹಿಳಾ ಅಭ್ಯರ್ಥಿಗಳಿಗೆ: ರೂ. 41
- ಇತರ ಎಲ್ಲಾ ಅಭ್ಯರ್ಥಿಗಳಿಗೆ: ರೂ. 141
- ಒಂದು ಹುದ್ದೆಗೆ ನೀವು ಆನ್ಲೈನ್ ಅರ್ಜಿ ಶುಲ್ಕ ಪಾಯಿಸಬೇಕಾಗುತ್ತದೆ.
ಶೈಕ್ಷಣಿಕ ಅರ್ಹತೆ: ಬೆಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು 10ನೇ ತರಗತಿಯ ಮತ್ತು ITI ಪಾಸ್ ಆಗಿರಬೇಕು ಅಥವಾ 12ನೇ ತರಗತಿಯಲ್ಲಿ ವಿಜ್ಞಾನ ವಿಭಾಗ ಪಾಸಾಗಿರಬೇಕು.
ಆಯ್ಕೆ ವಿಧಾನ: ಮೆರಿಟ್ ಲಿಸ್ಟ್ ನಡೆಸಿ ಮೆರಿಟ್ ನಲ್ಲಿ ಬಂದವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಮತ್ತು ದಾಖಲೆ ಪರಿಶೀಲನೆ ಮಾಡಲಾಗುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: ಪ್ರಾರಂಭವಾಗಿದೆ.
- ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 04/09/2024
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್: https://nitplrrc.com/RRC_JBP_ACT2024/