RRB Recruitment: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗವಕಾಶ.! 1,300 ಹುದ್ದೆಗಳಿಗೆ ಅರ್ಜಿ ಆಹ್ವಾನ! ಬೇಗನೆ ಅರ್ಜಿ ಸಲ್ಲಿಸಿ

Jobs

RRB Recruitment: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗವಕಾಶ.! 1,300 ಹುದ್ದೆಗಳಿಗೆ ಅರ್ಜಿ ಆಹ್ವಾನ! ಬೇಗನೆ ಅರ್ಜಿ ಸಲ್ಲಿಸಿ

RRB Recruitment 2024: ನಮಸ್ಕಾರ ಎಲ್ಲ ಕನ್ನಡದ ಜನತೆಗೆ, ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಅಭ್ಯರ್ಥಿಗಳನ್ನು ಯಾವ ರೀತಿಯಾಗಿ ಆಯ್ಕೆ ಮಾಡುತ್ತಾರೆ ಮತ್ತು ಅರ್ಜಿ ಶುಲ್ಕ, ಆಯ್ಕೆ ವಿಧಾನ, ಹುದ್ದೆಗಳ ವಿವರಣೆ ಮತ್ತು ಇನ್ನಿತರ ಪ್ರಮುಖ ಮಾಹಿತಿಯನ್ನು ಈ ಒಂದು ಲೇಖನದ ಕೆಳಭಾಗದಲ್ಲಿ ನೀಡಲಾಗಿದೆ ಆದ್ದರಿಂದ ಸಂಪೂರ್ಣವಾಗಿ ಈ ಲೇಖನ ಓದಿ.

  • ಇಲಾಖೆ ಹೆಸರು: ರೈಲ್ವೆ ಇಲಾಖೆ ಮಂಡಳಿ
    1,376 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
  • ಹುದ್ದೆಗಳ ಹೆಸರು: ನರ್ಸಿಂಗ್ ಸೂಪರಿಂಟೆಂಡೆಂಟ್, ಫಾರ್ಮಾಸಿಸ್ಟ್.
  • ಭಾರತ ಎಲ್ಲಡೆ ಉದ್ಯೋಗ ಕಾರ್ಯನಿರ್ವಹಿಸ ಬೇಕಾಗಿರುತ್ತದೆ.
  • ಈ ಒಂದು ಹುದ್ದೆಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಹುದ್ದೆಗಳ ವಿವರ: ವಿವಿಧ ಹುದ್ದೆಗಳಿಗೆ ಅರ್ಜಿನ್ನು ಕರೆಯಲಾಗಿದೆ.

ಸಂಬಳದ ವಿವರಣೆ: ರೈಲ್ವೆ ಇಲಾಖೆ ಮಂಡಳಿ ನೇಮಕಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,900/- ರಿಂದ 24900/- ಸಂಬಳ ನೀಡಲಾಗುತ್ತದೆ.

ವಯಸ್ಸಿನ ಮಿತಿ: ರೈಲ್ವೆ ಇಲಾಖೆ ಮಂಡಳಿಗೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ

  • ಓಬಿಸಿ ಅಭ್ಯರ್ಥಿಗಳಿಗೆ: ರೂ. 500 ಇರುತ್ತದೆ.
  • ಇನ್ನೂ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ: ರೂ.250 ಇರುತ್ತದೆ.
  • ಆನ್ಲೈನ್ ಮುಖಾಂತರ ಪಾವತಿ ಮಾಡಬೇಕಾಗುತ್ತದೆ.

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ರೈಲ್ವೆ ಇಲಾಖೆ ಮಂಡಳಿಯ ಅಧಿಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಪ್ರಾರಂಭವಾಗಿದೆ
  • ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/09/2024

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್: https://indianrailways.gov.in/railwayboard/view_section.jsp?lang=0&id=0,7,1281

Leave a Reply

Your email address will not be published. Required fields are marked *