Job News: 575 ಅಂಗನವಾಡಿ ಟೀಚರ್ ಹುದ್ದೆಗಳಿಗೆ ನೇಮಕಾತಿ.! 10ನೇ, 12ನೇ ಪಾಸಾಗಿದ್ದರೆ ಸಾಕು ಕೂಡಲೇ ಅರ್ಜಿ ಸಲ್ಲಿಸಿ!

Job News: 575 ಅಂಗನವಾಡಿ ಟೀಚರ್ ಹುದ್ದೆಗಳಿಗೆ ನೇಮಕಾತಿ.! 10ನೇ, 12ನೇ ಪಾಸಾಗಿದ್ದರೆ ಸಾಕು ಕೂಡಲೇ ಅರ್ಜಿ ಸಲ್ಲಿಸಿ!

Job News: ನಮಸ್ಕಾರ ಎಲ್ಲ ಕನ್ನಡದ ಜನತೆಗೆ, ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಈ ಒಂದು ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದು. ಅದಕ್ಕೂ ಮುಂಚೆ ಕೆಳಗಡೆ ನೀಡಲಾದ ಹುದ್ದೆಗಳ ವಿವರ ಹುದ್ದೆಗೆ, ಯಾವ ರೀತಿಯಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಮತ್ತು ಸಂಬಳದ ವಿವರಣೆ, ಶೈಕ್ಷಣಿಕ ಅರ್ಹತೆ ಮತ್ತು ಇನ್ನಿತರ ಸಂಪೂರ್ಣ ಮಾಹಿತಿ ನೀಡಲಾಗಿದೆ. ಆದ್ದರಿಂದ ಸಂಪೂರ್ಣವಾಗಿ ಓದಿ ನಂತರ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.

  • ಇಲಾಖೆಯ ಹೆಸರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ
  • 575 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
  • ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
  • ಈ ಒಂದು ಹುದ್ದೆಗೆ ನೀವು ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.
  • ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗುತ್ತದೆ.

ಹುದ್ದೆಗಳ ವಿವರಣೆ:

  • ಅಂಗನವಾಡಿ ಕಾರ್ಯಕರ್ತೆ: 127 ಅರ್ಜಿಯನ್ನು ಕರೆಯಲಾಗಿದೆ.
  • ಅಂಗನವಾಡಿ ಸಹಾಯಕಿ: 448 ಅರ್ಜಿಯನ್ನು ಕರೆಯಲಾಗಿದೆ.

ಸಂಬಳದ ವಿವರಣೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಅಂಗನವಾಡಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಅವರ ನಿಯಮದ ಪ್ರಕಾರ ಸಂಬಳವನ್ನು ನೀಡಲಾಗುತ್ತದೆ.

ವಯಸ್ಸಿನ ಮಿತಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ನೇಮಕಾತಿ ಪ್ರಕಾರ ಅಂಗನವಾಡಿ ಹುದ್ದೆಗಳಿಗೆ ಆಯ್ಕೆ ಮಾಡುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ಮತ್ತು ಗರಿಷ್ಠ 35 ವರ್ಷವನ್ನು ಮೀರಬಾರದು.

ಅರ್ಜಿ ಶುಲ್ಕ: ಈ ಒಂದು ಹುದ್ದೆಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕ ಇರುವುದಿಲ್ಲ.

ಶೈಕ್ಷಣಿಕ ಅರ್ಹತೆ:

  • ಅಂಗನವಾಡಿ ಕಾರ್ಯಕರ್ತೆ: 12ನೇ ತರಗತಿಯಲ್ಲಿ ಪಾಸಾಗಿದ್ದರೆ ಸಾಕು.
  • ಅಂಗನವಾಡಿ ಸಹಾಯಕಿ: 10ನೇ ತರಗತಿ ಪಾಸ್ ಆಗಿದ್ದರೆ ಸಾಕು.

ಆಯ್ಕೆ ವಿಧಾನ: ಮೆರಿಟ್ ಲಿಸ್ಟ್ ನಡೆಸಿ ಮೆಲ್ಟ್ ನಲ್ಲಿ ಬಂದವರನ್ನು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: ಪ್ರಾರಂಭವಾಗಿದೆ.
  • ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 29/08/2024

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್: https://karnemakaone.kar.nic.in/abcd/home.aspx

Leave a Comment