SSC GD Recruitment: 10ನೇ ಪಾಸಾಗಿದ್ದರೆ ಸಾಕು ಕಾನ್ಸ್ ಟೇಬಲ್ ಉದ್ಯೋಗವಕಾಶ.! 39,481 ಹುದ್ದೆಗಳಿಗೆ ಕೂಡಲೇ ಹೀಗೆ ಅರ್ಜಿ ಸಲ್ಲಿಸಿ!
SSC GD Recruitment: ನಮಸ್ಕಾರ ಎಲ್ಲ ಕನ್ನಡದ ಸಮಸ್ತ ಜನತೆಗೆ, ಸ್ಟಾಪ್ ಸೆಲೆಕ್ಷನ್ ಕಮಿಷನರ್ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದ್ದು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗೆ ಯಾವ ರೀತಿಯಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ ಮತ್ತು ಅರ್ಜಿ ಸಲ್ಲಿಸುವ ಪ್ರಮುಖ ಮಾಹಿತಿ, ಸಂಬಳದ ವಿವರಣೆ, ಶೈಕ್ಷಣಿಕ ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಮತ್ತು ಇತರ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ. ಆದ್ದರಿಂದ ಸಂಪೂರ್ಣ ಓದಿ ನಂತರದಲ್ಲಿ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿ.
- ಇಲಾಖೆ ಹೆಸರು: ಸ್ಟಾಪ್ ಸೆಲೆಕ್ಷನ್ ಕಮಿಷನರ್
- 39,481 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
- ಹುದ್ದೆಗಳ ಹೆಸರು: ಸಂಪೂರ್ಣವಾಗಿ ಕೆಳಗಡೆ ನೀಡಲಾಗಿದೆ.
- ಒಂದು ಹುದ್ದೆಗೆ ನೀವು ಭಾರತದ ಎಲ್ಲಡೆ ಕಾರ್ಯವನ್ನು ನಿರ್ವಹಿಸಬೇಕಾಗುತ್ತದೆ.
- ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗಿದೆ.
ಹುದ್ದೆಗಳ ವಿವರಣೆ:
- CISF: 7,145
- BSF: 15,654
- CRPF: 11,541
- ITBP: 3,017
- SSB: 819
- SSF: 35
- AR: 1,248
- NCB: 22
ಸಂಬಳದ ವಿವರಣೆ: ಒಂದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ, ಪ್ರತಿ ತಿಂಗಳು ಕನಿಷ್ಠ 18,000 ದಿಂದ 69100 ವರೆಗೆ ಸಂಬಳ ನೀಡಲಾಗುತ್ತದೆ.
ವಯಸ್ಸಿನ ಮಿತಿ: ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 23 ವರ್ಷವನ್ನು ಮೀರಬಾರದು.
ವಯೋಮಿತಿ:
- ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ: 05 ವರ್ಷ
- ಇತರೆ ಎಲ್ಲ ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿ ಶುಲ್ಕ:
- ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
- ಇತರೆ ಎಲ್ಲ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ಇರುತ್ತದೆ.
ಶೈಕ್ಷಣಿಕ ಅರ್ಹತೆ: ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯನ್ನು ಪಾಸಾಗಿರಬೇಕು.
ಆಯ್ಕೆ ವಿಧಾನ: ದೈಹಿಕ ದಕ್ಷತೆ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪ್ರಾಮಾಣಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಡಾಕುಮೆಂಟ್ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05-09-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-10-2024
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್: https://ssc.gov.in/login